ಟೆಸ್ಟ್ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಶ್ವಿನ್
(ನ್ಯೂಸ್ ಕಡಬ) newskadaba.com ಚೆನೈ, ಸೆ.21. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರವಿಚಂದ್ರನ್ ಅಶ್ವಿನ್ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧ 113 ರನ್ಗಳನ್ನು ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅಶ್ವಿನ್ ಅದ್ಭುತ ಶತಕವನ್ನು ಗಳಿಸಿದರು. ಈ ಮೂಲಕ 36 ವರ್ಷಗಳಲ್ಲಿ ತವರು ನೆಲದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 113 […]
ಟೆಸ್ಟ್ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಶ್ವಿನ್ Read More »
ಕ್ರೀಡಾ ನ್ಯೂಸ್
