ಟೆಸ್ಟ್ ರೈಡ್ ವೇಳೆ ಮೊನೊ ರೈಲು ಅಪಘಾತ – ಹಲವರಿಗೆ ಗಾಯ
(ನ್ಯೂಸ್ ಕಡಬ) newskadaba.com, ನ.06: ವಡಾಲಾ ಡಿಪೋದಲ್ಲಿ ಬುಧವಾರ ಬೆಳಿಗ್ಗೆ ನಡೆದ ಟೆಸ್ಟ್ ರನ್ ವೇಳೆ ಹೊಸದಾಗಿ ಖರೀದಿಸಿದ ಮೊನೊರೈಲ್ ರೈಲು ಹಳಿತಪ್ಪಿ ಅಪಘಾತಕ್ಕೀಡಾಗಿದೆ. ಖಾಲಿ ರೈಲು ಬೀಮ್‌ಗೆ ಡಿಕ್ಕಿ ಹೊಡೆದು ರೈಲು ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲವೆಂಬುದು ಅಧಿಕಾರಿಗಳ ಸ್ಪಷ್ಟನೆ. ಈ ಘಟನೆದಲ್ಲಿ ಹೊಸದಾಗಿ ಖರೀದಿಸಿದ ಬೋಗಿಗೂ ಭಾರೀ ಹಾನಿಯಾಗಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ ಮಾಹಿತಿ ಪ್ರಕಾರ, ಅಪಘಾತವು ಬೆಳಿಗ್ಗೆ ಸುಮಾರು 9 ಗಂಟೆಯ […]
ಟೆಸ್ಟ್ ರೈಡ್ ವೇಳೆ ಮೊನೊ ರೈಲು ಅಪಘಾತ – ಹಲವರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್
