ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್- ತಪ್ಪಿದ ದುರಂತ
(ನ್ಯೂಸ್ ಕಡಬ) newskadaba.com, ಜು.16. ನವದೆಹಲಿ: ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ. ಮಂಗಳವಾರ ರಾತ್ರಿ ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದ 6ಇ2482 ಇಂಡಿಗೋ ವಿಮಾನ ಪಾಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ವಿಮಾನವು ಲ್ಯಾಂಡ್ ಆಗುವಾಗ ಗೊತ್ತುಪಡಿಸಿದ ಟಚ್ಡೌನ್ ಪಾಯಿಂಟ್ಗಿಂತ ಮುಂದೆ ಇಳಿದಿದೆ. ಇದನ್ನರಿತ ಪೈಲಟ್ ಉಳಿದ ರನ್ವೇ ಉದ್ದವು […]
ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್- ತಪ್ಪಿದ ದುರಂತ Read More »
ಬ್ರೇಕಿಂಗ್ ನ್ಯೂಸ್
