ಟೊಮೊಟೊ ದರ ಏಕಾಏಕಿ ಇಳಿಕೆ
(ನ್ಯೂಸ್ ಕಡಬ) newskadaba.com ಕಡಬ, ಮಾ.07 ಬೆಂಗಳೂರು: ಏಷ್ಯಾದ ಅತೀ ದೊಡ್ಡ ಟೊಮೇಟೊ ಮಾರುಕಟ್ಟೆಗಳಲ್ಲಿ ಒಂದಾದ ನಮ್ಮ ರಾಜ್ಯದ ಕೋಲಾರ ಮಾರುಕಟ್ಟೆಯಲ್ಲಿ ಬೆಲೆಯ ಏರಿಳಿತ ಸಾಮಾನ್ಯವಾದರೂ, ಈ ಬಾರಿಯ ತೀವ್ರ ಬೆಲೆ ಕುಸಿತ ರೈತರನ್ನು ಹೆಚ್ಚು ಸಂಕಷ್ಟಕ್ಕೆ ತಳ್ಳಿದೆ.ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ. ಸ್ಥಳೀಯ ಉತ್ಪಾದನೆ ಹೆಚ್ಚಾಗಿರುವುದು ಮತ್ತು ಬೇಡಿಕೆ ಕಡಿಮೆಯಾಗಿರುವುದು ಕೋಲಾರ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. […]
ಟೊಮೊಟೊ ದರ ಏಕಾಏಕಿ ಇಳಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
