ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ
(ನ್ಯೂಸ್ ಕಡಬ) newskadaba.com ದೆಹಲಿ, ಜ.29.ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಬೂತ್‍ಗಳು ರದ್ದಾಗುವ ಸಾಧ್ಯತೆಯಿದೆಯೇ? ಹೌದು ಎನ್ನುತ್ತಿವೆ ಕೆಲ ಮೂಲಗಳು. ಹೈವೇಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ ಪಾವತಿಸಿ ಪ್ರಯಾಣಿಸುವುದೇ ಸಮಸ್ಯೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ Pay As You Go ಎಂಬ ಹೊಸ ನಿಯಮವನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಹೊಸ ನಿಯಮದಂತೆ ಇನ್ನು ಮುಂದೆ ನೀವು ಪ್ರಯಾಣಿಸಿದ ದೂರಕ್ಕೆ ಮಾತ್ರ ಟೋಲ್ ಪಾವತಿಸಿದರೆ ಸಾಕು. ಅಂದರೆ ನೀವು ಟೋಲ್ ಗೇಟ್ ಇರುವ […]

