ಟ್ಯಾಂಕರ್‌ಗೆ ಎಲ್‌ಸಿವಿ ಡಿಕ್ಕಿ : ಮಂತ್ರಾಲಯಕ್ಕೆ ತೆರಳುತ್ತಿದ್ದ 8 ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.com, ಎ.17: ಚಿಲಕಲಡೋನ: ಗುರು ರಾಯರ ದರ್ಶನಕ್ಕೆ ತೆರಳುತ್ತಿದ್ದಾಗ ಕರ್ನೂಲ್ ಜಿಲ್ಲೆಯ ಮಂತ್ರಾಲಯದಲ್ಲಿ ಲಘು ವಾಣಿಜ್ಯ ವಾಹನ (ಎಲ್‌ಸಿವಿ)ಕ್ಕೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟು ಭಕ್ತರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸುಮಾರು 20 ಪ್ರಯಾಣಿಕರನ್ನು ಹೊತ್ತಿದ್ದ ವಾಹನವು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು […]
ಟ್ಯಾಂಕರ್‌ಗೆ ಎಲ್‌ಸಿವಿ ಡಿಕ್ಕಿ : ಮಂತ್ರಾಲಯಕ್ಕೆ ತೆರಳುತ್ತಿದ್ದ 8 ಮಂದಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
