ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ- ಇಲ್ಲದಿದ್ದರೆ ಪರವಾನಗಿ ರದ್ದು
(ನ್ಯೂಸ್ ಕಡಬ) newskadaba.com, ಎ.15: ರಾಜ್ಯದ ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕರು ಕಡ್ಡಾಯವಾಗಿ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು, ಇಲ್ಲದಿದ್ದರೆ ಅವರ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. . ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಈ ನಿಯಮವನ್ನು ಮಹಾರಾಷ್ಟ್ರ ದಿನವಾದ ಮೇ 1 ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ಪುನರುಚ್ಚರಿಸಿದ್ದಾರೆ. ಪ್ರತಾಪ್ ಸರ್ನಾಯಕ್ ಅವರು ಮಾತನಾಡಿ, ಮಹಾರಾಷ್ಟ್ರ ದಿನಾಚರಣೆಯ ಜೊತೆಜೊತೆಗೆ ಮೇ […]
ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ- ಇಲ್ಲದಿದ್ದರೆ ಪರವಾನಗಿ ರದ್ದು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
