ಟ್ಯೂಷನ್‌ ಬದಲು ಗೋಬಿ ತಿನ್ನಲು ಹೋದ ಬಾಲಕ; ಎಲ್ಲಿಗೆ ಹೋಗಿದ್ದೆ ಅಂತ ಅಪ್ಪ ಕೇಳಿದ್ದಕ್ಕೆ ಕಿಡ್ನಾಪ್ ಕಥೆ ಕಟ್ಟಿದ ಮಗ!

(ನ್ಯೂಸ್‌ ಕಡಬ) newskadaba.com,  ಸೆ.04 ಚಾಮರಾಜನಗರ  : ಜಿಲ್ಲಾ ಕೇಂದ್ರ ಚಾಮರಾಜನಗರ ಪಟ್ಟಣದಲ್ಲಿ ನಡೆದ ಘಟನೆ ಎಲ್ಲರನ್ನೂ ಆಶ್ಚರ್ಯಕ್ಕೆ ಗುರಿಮಾಡಿದೆ. ಕೇವಲ 10 ವರ್ಷದ ಬಾಲಕನೊಬ್ಬ, ಟ್ಯೂಷನ್‌ಗೆ ಹೋಗುವುದರ ಬದಲು ಗೋಬಿ ತಿನ್ನಲು ಹೋಗಿದ್ದಕ್ಕಾಗಿ ಮನೆಯವರಿಗೆ ಮತ್ತು ಪೊಲೀಸರಿಗೆ ಸುಳ್ಳು ಕಿಡ್ನಾಪ್ ಕಥೆ ಕಟ್ಟಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಹೀಗಿದೆ: ಮನೆಗೆ ಬಂದು ಬಾಲಕ, ‘ನನ್ನನ್ನು ಅಪರಿಚಿತರು ಕಿಡ್ನಾಪ್ ಮಾಡಿ ಇದೀಗ ಬಂದು ಬಿಟ್ಟು ಹೋಗಿದ್ದಾರೆ’ ಎಂದು ಹೇಳಿದ್ದಾನೆ. ಪೋಷಕರು ಮಗನ ಮಾತು ನಂಬಿ ತಕ್ಷಣವೇ ಪೊಲೀಸರಿಗೆ […]

ಟ್ಯೂಷನ್‌ ಬದಲು ಗೋಬಿ ತಿನ್ನಲು ಹೋದ ಬಾಲಕ; ಎಲ್ಲಿಗೆ ಹೋಗಿದ್ದೆ ಅಂತ ಅಪ್ಪ ಕೇಳಿದ್ದಕ್ಕೆ ಕಿಡ್ನಾಪ್ ಕಥೆ ಕಟ್ಟಿದ ಮಗ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್