ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ
(ನ್ಯೂಸ್ ಕಡಬ) newskadaba.com, ಅ.11: ನಾರ್ವೆಯ ನೊಬೆಲ್ ಸಮಿತಿಯು 2025ರ ನೊಬೆಲ್ ಶಾಂತಿ ಪ್ರಶಸ್ತಿಗೆ ವೆನೆಜುವೆಲಾದ ಧೈರ್ಯವಂತ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರನ್ನು ಆಯ್ಕೆ ಮಾಡಿದೆ. ವೆನೆಜುವೆಲಾದ ಜನರ ಹಕ್ಕುಗಳಿಗಾಗಿ ಮತ್ತು ಸರ್ವಾಧಿಕಾರಶಾಹಿಯ ವಿರುದ್ಧ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ನಡೆಸಿದ ಅವರ ನಿರ್ಭೀತ ಹೋರಾಟ ಈ ಪ್ರಶಸ್ತಿಗೆ ಕಾರಣವಾಗಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ. ಈ ವರ್ಷದ ಪ್ರಶಸ್ತಿಗೆ ಸಂಬಂಧಿಸಿದಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದ ಹೆಸರುಗಳಲ್ಲಿ ಒಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇದ್ದರು. ತಮ್ಮ 20 ಅಂಶಗಳ […]
ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
