ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ
(ನ್ಯೂಸ್ ಕಡಬ) newskadaba.com, ಜ.16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ […]
ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ Read More »
ಅಂತರ್ರಾಷ್ಟ್ರೀಯ ನ್ಯೂಸ್
