ಟ್ರಂಪ್ ಭೇಟಿಯಿಂದ ಭಾರತಕ್ಕೆ ಲಾಭವಿಲ್ಲ: ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ
ಭುವನೇಶ್ವರ, ಫೆ.23: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಿಂದಾಗಿ ಭಾರತಕ್ಕೆ ಯಾವುದೇ ಲಾಭವಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಟ್ರಂಪ್ ಅಮೆರಿಕದ ಆರ್ಥಿಕತೆಗೆ ಪುಷ್ಠಿ ನೀಡುವ ಉದ್ದೇಶದಿಂದ ಭಾರತಕ್ಕೆ ಆಗಮಿಸುತ್ತಿದ್ದಾರೆ. ನಮ್ಮ ದೇಶಕ್ಕೆ ಅವರ ಭೇಟಿಯಿಂದಾಗಿ ಯಾವುದೇ ಲಾಭವಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ರಕ್ಷಣಾ ಒಪ್ಪಂದಗಳು ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಗಬಹುದು. ಅದೂ ಕೂಡ ಅಮೆರಿಕದ ಆರ್ಥಿಕತೆಗೆ ಆಗುವ ಲಾಭದ ದೃಷ್ಟಿಯಿಂದಲ್ಲೇ […]
ಟ್ರಂಪ್ ಭೇಟಿಯಿಂದ ಭಾರತಕ್ಕೆ ಲಾಭವಿಲ್ಲ: ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ Read More »
ರಾಷ್ಟ್ರೀಯ ನ್ಯೂಸ್
