ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಬಾಣಲೆ ಧರಿಸಿದ ಚಾಲಕ
(ನ್ಯೂಸ್ ಕಡಬ) newskadaba.com, ನ.03: ಹೈಲ್ಮೆಟ್ ಧರಿಸದಿದ್ರೆ, ಸೀಟ್ ಬೆಲ್ಟ್ ಧರಿಸದಿದ್ರೆ ಹಾಗೇ ಟ್ರಾಫಿಕ್ ರೂಲ್ಸ್ಗಳನ್ನು ಬ್ರೇಕ್ ಮಾಡಿದ್ರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದು ಸಾಮಾನ್ಯ. ಹೀಗೆ ಬೈಕ್ನಲ್ಲಿ ಕುಳಿತಿರುವ ಹಿಂಬದಿ ಸವಾರ ದಂಡ ತಪ್ಪಿಸಲು ಹೆಲ್ಮೆಟ್ ಬದಲಿಗೆ ಬಾಣಲೆ ಹಿಡಿದು ಸವಾರಿ ಮಾಡಿರುವುದು ಕಂಡುಬಂದಿದೆ. ನವೆಂಬರ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದುವರೆಗೆ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ಬೇಜವಾಬ್ದಾರಿತನದ […]
ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಬಾಣಲೆ ಧರಿಸಿದ ಚಾಲಕ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
