ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ
(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ […]
ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್
