ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 05. ಟ್ರೇಡಿಂಗ್‌ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮಾರ್ಚ್ 1ರಂದು ಶಿವಶಂಕರ ಎಂಬವರಿಗೆ ಅಪರಿಚಿತ ವ್ಯಕ್ತಿಯು ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣವನ್ನು ಗಳಿಸಬಹುದೆಂದು ನಂಬಿಸಿದ್ದು, ಅದರಂತೆ ದೂರುದಾರ ಆರೋಪಿತರ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 7 ಲಕ್ಷ ರೂ. ಹಣವನ್ನು ಮೇ 19ರಿಂದ ಮೇ […]

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್