ಟ್ರೇಡ್ ಲೈಸೆನ್ಸ್ ನವೀಕರಿಸಲು ನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‍ ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದ್ದು, ಆನ್‍ ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅತ್ಯವಶ್ಯಕವಾಗಿದೆ. ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೇ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್‍ ಲೈನ್‍ನಲ್ಲಿ ಈ ಕೂಡಲೇ ಪಾವತಿಸುವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ […]

ಟ್ರೇಡ್ ಲೈಸೆನ್ಸ್ ನವೀಕರಿಸಲು ನಗರಪಾಲಿಕೆ ಸೂಚನೆ Read More »

ಕರಾವಳಿ, ಕರ್ನಾಟಕ