ಠೇವಣಿ ಮೇಲಿನ ಬಡ್ಡಿ ದರ ಇಳಿಸಿದ ಇಪಿಎಫ್‌ಐ

ಹೊಸದಿಲ್ಲಿ, ಮಾ.6: ಇಪಿಎಫ್‌ಒ ಬಡ್ಡಿದರಗಳನ್ನು ಕಡಿತಗೊಳಿಸಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8. 5ರಷ್ಟು ಪಾವತಿಸಲು ಇಪಿಎಫ್‌ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8. 65 ರಷ್ಟು ಬಡ್ಡಿದರವನ್ನು ಸುಮಾರು 6 ಕೋಟಿ ಗ್ರಾಹಕರಿಗೆ ಇಪಿಎಫ್ ಒ ಪಾವತಿಸಿತ್ತು. 2019-20ರ ಹಣಕಾಸು ವರ್ಷಕ್ಕೆ ಬಡ್ಡಿದರಗಳನ್ನು ಶೇಕಡಾ 8.50 ಕ್ಕೆ ಇಳಿಸಲು ಕೇಂದ್ರೀಯ ಟ್ರಸ್ಟಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಬಿಟಿಯನ್ನು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರ […]

ಠೇವಣಿ ಮೇಲಿನ ಬಡ್ಡಿ ದರ ಇಳಿಸಿದ ಇಪಿಎಫ್‌ಐ Read More »

ರಾಷ್ಟ್ರೀಯ ನ್ಯೂಸ್