ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಮುಂದಿನ ದಿನಗಳಲ್ಲಿ ಹಬ್ಬ ಹರಿದಿನಗಳು ಸಾಲಾಗಿ ಬರುತ್ತಿವೆ. ಈ ಹಿನ್ನೆಲೆ ಡಿಜೆ ಬಳಕೆಗೆ ನಿಷೇಧ ಹೇರಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸೆ. 07ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ […]
ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ Read More »
ಕರ್ನಾಟಕ