ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .23, ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ ನಲ್ಲಿ  ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ. ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ […]

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…? Read More »

ಕರಾವಳಿ