ಡಿಸಿಎಂ ಡಿಕೆಶಿ ಚಲಾಯಿಸಿದ ಸ್ಕೂಟರ್‌ನಲ್ಲಿ 34 ಬಾರಿ ಸಂಚಾರ ನಿಯಮ ಉಲ್ಲಂಘನೆ – ದಂಡ ಪಾವತಿಸಿದ ಮಾಲೀಕರು

(ನ್ಯೂಸ್‌ ಕಡಬ) newskadaba.com, ಆ.08: ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸವಾರಿ ಮಾಡಿದ ಸ್ಕೂಟರ್ ವಿರುದ್ಧ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು 18,500 ರೂ. ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ವೆಬ್‌ಸೈಟ್ ತಿಳಿಸಿದೆ. ಆದರೆ, ಆ ಸ್ಕೂಟರ್ ಡಿಕೆ ಶಿವಕುಮಾರ್ ಅವರಿಗೆ ಸೇರಿಲ್ಲ ಮತ್ತು ತಪಾಸಣೆಯ ಸಮಯದಲ್ಲಿ ಮಾತ್ರ ಅವರು ಅದನ್ನು ಚಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ. ಶಿವಕುಮಾರ್ […]

ಡಿಸಿಎಂ ಡಿಕೆಶಿ ಚಲಾಯಿಸಿದ ಸ್ಕೂಟರ್‌ನಲ್ಲಿ 34 ಬಾರಿ ಸಂಚಾರ ನಿಯಮ ಉಲ್ಲಂಘನೆ – ದಂಡ ಪಾವತಿಸಿದ ಮಾಲೀಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್