ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..!
(ನ್ಯೂಸ್ ಕಡಬ) newskadaba.com ನ. 09. ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣಾ ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ […]
ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್
