ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ
(ನ್ಯೂಸ್ ಕಡಬ) newskadaba.com ಆ. 14. ತಾಲೂಕು ಮಟ್ಟದ ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ವಿವಿಧ ತಾಲೂಕುಗಳಲ್ಲಿ ನಡೆಯಲಿದೆ. ಆಗಸ್ಟ್ 18 – ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪ.ಪಂಗಡದ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ. ಆಗಸ್ಟ್ 20– ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮುಖಂಡರ […]
ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ Read More »
ಕರಾವಳಿ