ಡಿಸೆಂಬರ್ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ
(ನ್ಯೂಸ್ ಕಡಬ) newskadaba.com ಆ.14 ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಡಿಸೆಂಬರ್ ಅಂತ್ಯದ ವೇಳೆಗೆ 2 ಲಕ್ಷ ರೈತರಿಗೆ ದರಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂಬುದಾಗಿ ಬುಧವಾರದಂದು ಪ್ರಸ್ತಾಪಿಸಿದರು. ಬಿಜೆಪಿಯ ಎಂಟಿಬಿ ನಾಗರಾಜ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಹಿಂದೆ ಎರಡೂ ಸರ್ಕಾರದ ಅವಧಿಯಲ್ಲಿ ಅರ್ಜಿ ಕೊಟ್ಟವರದ್ದು ಮಾತ್ರ ಏಕವ್ಯಕ್ತಿ ಪೋಡಿ ಆಗುತ್ತಿತ್ತು. ಆದರೆ, ಈಗ ಏಕವ್ಯಕ್ತಿ ಪೋಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪ್ರಸ್ತುತ ಸರ್ಕಾರ ಯಾರ ಅರ್ಜಿಗೂ […]
ಡಿಸೆಂಬರ್ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
