ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ

(ನ್ಯೂಸ್‌ ಕಡಬ) newskadaba.com,  ನ.25 ನವದೆಹಲಿ:ಹಬ್ಬಗಳ ಸೀಸನ್ ಮುಗಿದಿದ್ದರೂ ವರ್ಷಾಂತ್ಯದ ತಿಂಗಳಾದ ಡಿಸೆಂಬರ್​ನಲ್ಲಿ ರಜಾ ದಿನಗಳಿಗೆ ಬರವಿದ್ದಂತಿಲ್ಲ. ಆರ್​ಬಿಐ ಕ್ಯಾಲೆಂಡರ್ ಪ್ರಕಾರ ದೇಶದ ವಿವಿಧೆಡೆ ಬ್ಯಾಂಕುಗಳಿಗೆ ಒಟ್ಟು 18 ದಿನಗಳವರೆಗೆ ರಜೆ ಇದೆ. ಇದರಲ್ಲಿ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜೆಗಳೂ ಒಳಗೊಂಡಿವೆ. ಈ ಡಿಸೆಂಬರ್​ನಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಸಾರ್ವತ್ರಿಕ ರಜೆ ಇದೆ. ಉಳಿದಂತೆ ಬೇರೆ ಬೇರೆ ದಿನಗಳು ಪ್ರಾದೇಶಿಕ ರಜೆಗಳಿವೆ. ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಕಡೆ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 20ರಿಂದಲೇ ರಜೆಗಳು […]

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್