ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ

ಬೆಂಗಳೂರು, ಜ.16: ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳ ನಿರಂತರ ಏರಿಕೆಯಿಂದ ಕಂಗೆಟ್ಟ ವಾಹನ ಸವಾರರಿಗೆ ಕೊಂಚ ತಾತ್ಕಾಲಿಕ ನಿಟ್ಟುಸಿರು ಎಂಬಂತೆ ಇಳಿಕೆ ಕಂಡು ಬಂದಿದೆ. ಇನ್ನೇನು ಬೆಂಗಳೂರಲ್ಲಿ 80 ರ ಸಮೀಪಕ್ಕೆ ಬರುತ್ತದೆ ಎಂಬಂತಹ ಸಂದರ್ಭದಲ್ಲಿ ಮೂರು ದಿನಗಳಿಂದ ಬೆಲೆ ಇಳಿಕೆಯಾಗಿರುವುದು ಜನರಿಗೆ ಕೊಂಚ ನೆಮ್ಮದಿ ನೀಡಿದೆ. ಬೆಂಗಳೂರಲ್ಲಿ ಪೆಟ್ರೋಲ್‌ ಬೆಲೆ 15 ಪೈಸೆ ಕಡಿಮೆಯಾಗಿದ್ದು, 78.08 ದರ ಇದೆ. ರಾಷ್ಟ್ರದ ಇತರ ಮಹಾ ನಗರಗಳಲ್ಲೂ ಪೆಟ್ರೋಲ್‌ ದರದಲ್ಲಿ 15-16 ಪೈಸೆ ಇಳಿಕೆ ಕಂಡು ಬಂದಿದೆ. ರಾಷ್ಟ್ರ […]

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ