ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ
(ನ್ಯೂಸ್ ಕಡಬ) newskadaba.com, ಜೂ.04: ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿರಿಯ ಸಚಿವರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್ ಹಾಗೂ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಈ ಬಾರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡಲು ವಿಫಲವಾಗಿದೆ. ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರ ಹೆಸರು ಸಂಭಾವ್ಯ […]
ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
