ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್
ಬೆಂಗಳೂರು, ಮಾ.11: ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ರಾಜ್ಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಈ ಆದೇಶವನ್ನು ಹೊರಡಿಸಿದ್ದು, ಇದರ ಜೊತೆಗೆ ಕೆಪಿಸಿಸಿಗೆ ಇತರೇ ಪದಾಧಿಕಾರಿಗಳನ್ನೂ ನೇಮಿಸಿ ಆದೇಶ ಹೊರಡಿಸಲಾಗಿದೆ. ನೂತನ ಅಧ್ಯಕ್ಷ ಡಿಕೆಶಿ ಅವರ ಕೈ ಬಲಪಡಿಸಲು ಮೂವರು ಕಾರ್ಯಾಧ್ಯಕ್ಷರನ್ನು ನೇಮಿಸಲಾಗಿದೆ. ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ […]
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
