‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಡಿ. 14 ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ, ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯು ಡಿ.25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ […]

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್ Read More »

ಕರಾವಳಿ