ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್
(ನ್ಯೂಸ್ ಕಡಬ) newskadaba.com, ನ.28: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23 ನೇ ಭಾರತ-ರಷ್ಯಾ ಸಮ್ಮೇಳನದಲ್ಲಿ ಮೋದಿ ಹಾಗೂ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಎರಡು ದೇಶಗಳ ಸಂಬಂಧಗಳು ಮತ್ತು ಜಾಗತಿಕ […]
ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
