ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ
(ನ್ಯೂಸ್ ಕಡಬ) newskadaba.com, ಮೇ.23: ಶನಿವಾರ ಬೆಳಗ್ಗೆ ಪ್ರತಿ ಲೀಟರ್ ಪೆಟ್ರೋಲ್ ದರ 87 ಪೈಸೆ ಮತ್ತು ಡೀಸೆಲ್ ದರ 91 ಪೈಸೆ ಮತ್ತೆ ಏರಿಕೆಯಾದ ಕಲವೇ ಕ್ಷಣದಲ್ಲಿ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‌ಜಿ) ದರವನ್ನು(CNG Price Hiked) ಪ್ರತಿ ಕೆ.ಜಿಗೆ ಮತ್ತೆ ₹1ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರವು ಕೂಡ ತಕ್ಷಣದಿಂದಲೇ ಜಾರಿಗೆ ಬಂದಿದೆ. ಇದು ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಅಡೆತಡೆಗಳಿಗೆ ಸಂಬಂಧಿಸಿದ ಜಾಗತಿಕ ಇಂಧನ ಬೆಲೆಗಳ ಏರಿಕೆಯ ಮಧ್ಯೆ 10 […]
ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
