ಯುದ್ದ ಸಂಘರ್ಷ ‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ’- ಆರ್‌ಬಿಐ ಗವರ್ನರ್

(ನ್ಯೂಸ್‌ ಕಡಬ) newskadaba.com ಮೇ. 14. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ. ಈ ಕುರಿತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಸರ್ಕಾರವು ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದ್ದು, ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು […]

ಯುದ್ದ ಸಂಘರ್ಷ ‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ’- ಆರ್‌ಬಿಐ ಗವರ್ನರ್ Read More »

ರಾಷ್ಟ್ರೀಯ ನ್ಯೂಸ್