ಇಂಧನ ದರ ಏರಿಕೆ ಭೀತಿ: ಮುಂದಿನ ವಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳಲ್ಲಿ ಭಾರಿ ಏರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಮೇ.02: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉನ್ನತ ಸರ್ಕಾರಿ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಮೂಲಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಸುಮಾರು 4 ರಿಂದ 5 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಯಿದೆ. ಮನೆಬಳಕೆಯ ಸಿಲಿಂಡರ್ […]

ಇಂಧನ ದರ ಏರಿಕೆ ಭೀತಿ: ಮುಂದಿನ ವಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳಲ್ಲಿ ಭಾರಿ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್