ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!

(ನ್ಯೂಸ್ ಕಡಬ) newskadaba.com, ಆ. 24. ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ಅನುಜ್ ಪಾಟೀಲ್‌ನನ್ನು ಪೊಲೀಸರು ಹೆಬ್ರಿಗೆ ಕರೆದೊಯ್ಯುತ್ತಿದ್ದಾಗ ಆತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಕೊಲ್ಲೂರು ಪಿಎಸ್‌ಐ ಅವರ ಶಸ್ತ್ರಾಸ್ತ್ರ ಕಸಿದುಕೊಂಡು ಗುಂಡು ಹಾರಿಸಲು ಯತ್ನಿಸಿದಾಗ, ಕುಂದಾಪುರ […]

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್