ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ
(ನ್ಯೂಸ್ ಕಡಬ) newskadaba.com ಜೂ. 08. ಡೊಮಿನಿಕನ್ ರಿಪಬ್ಲಿಕ್‌ನ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಖಾಸಗಿ ಜೆಟ್ ಅಪಘಾತದಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಮೆರಿಕದ ‘ಐಬೊನಿಟೊ ಏವಿಯೇಷನ್‘ ಸಂಸ್ಥೆಗೆ ಸೇರಿದ ‘Gulfstream G200’ ಜೆಟ್ ಟೆಕ್ಸಾಸ್‌ನ ಆಸ್ಟಿನ್‌ಗೆ ಹೊರಟಿತ್ತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ, ಪೈಲಟ್ ಗಳು ವಿಮಾನವನ್ನು ಮರಳಿ ರನ್‌ವೇ 29ರಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ […]
ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
