ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಎರಡು ತಿಂಗಳ ಹಿಂದೆಯಷ್ಟೇ ಖರೀದಿಸಿದ ಮಗನ ಹೊಸ ಬೈಕನ್ನು ಎಕ್ಸ್ ಚೇಂಜ್ ಮಾಡಿಕೊಡಲು ಶೋ ರೂಮ್ ಸಿಬ್ಬಂದಿ ನಿರಾಕರಿಸಿದ್ದಕ್ಕಾಗಿ ಮನನೊಂದ ತಾಯಿಯು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಲ್ಲಿ ನಡೆದಿದೆ. ಸರೋಜಮ್ಮ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಸರೋಜಮ್ಮರ ಮಗ ಶ್ರೀಪಾದ ರಾಘವ್ ಎರಡು ತಿಂಗಳ ಹಿಂದೆ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಿಂದ ಡೋಮಿನರ್ 400 ಸಿಸಿ […]

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!! Read More »

ಕರ್ನಾಟಕ