ಡ್ಯಾಮ್ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್
(ನ್ಯೂಸ್ ಕಡಬ) newskadaba.com ಫೆ. 22. ಹೈದರಾಬಾದ್: ತೆಲಂಗಾಣದಲ್ಲಿ ಶನಿವಾರ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಕನಿಷ್ಠ 30 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶ್ರೀಶೈಲಂ ಅಣೆಕಟ್ಟಿನ ಹಿಂದಿನ ಸುರಂಗದ ಒಂದು ಭಾಗದಲ್ಲಿ ಸೋರಿಕೆಯನ್ನು ಸರಿಪಡಿಸಲು ಕೆಲವು ಕಾರ್ಮಿಕರು ಒಳಗೆ ಹೋದಾಗ ಈ ಕುಸಿತ ಸಂಭವಿಸಿದೆ. ಅವರಲ್ಲಿ ಮೂವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಸುಮಾರು 6ಕ್ಕೂ ಹೆಚ್ಚು ಮಂದಿ ಒಳಗೆ ಸಿಲುಕಿದ್ದಾರೆ ಎನ್ನಲಾಗಿದೆ. ಅವರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.ಈ ಸುರಂಗವು ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (SLBC) ನಿರ್ಮಾಣ […]
ಡ್ಯಾಮ್ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್ Read More »
ಕರ್ನಾಟಕ
