ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಇಬ್ಬರು ಕಿಡಿಗೇಡಿಗಳು
(ನ್ಯೂಸ್ ಕಡಬ) newskadaba.com,ಫೆ.27: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಬಿ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಅಬ್ದುಲ್ ರಜಾಕ್ ಹಾಗೂ ಫೆಬಿಯಸ್ ಜೈಸನ್ ಪಿರೇರಾ (24) ಎಂದು ಗುರುತಿಸಲಾಗಿದೆ. ಫೆ 25 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಪಲ್ಲಮಜಲು ಎಂಬಲ್ಲಿ, ಸಾರ್ವಜನಿಕ ಮೈದಾನದಲ್ಲಿ 2 ವ್ಯಕ್ತಿಗಳು ಮಾದಕ ವಸ್ತು ಸೇವಿಸಿ ನಶೆ […]
ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಇಬ್ಬರು ಕಿಡಿಗೇಡಿಗಳು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್