‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆ?’- ಸಿಎಂ ಸಿದ್ದರಾಮಯ್ಯ ಪ್ರಶ್ನೆ

(ನ್ಯೂಸ್‌ ಕಡಬ) newskadaba.com,  ಸೆ.13 ಮೈಸೂರು :  ಅಪಘಾತಗಳನ್ನ ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದರೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಪ್ರಶ್ನಿಸಿದ್ದಾರೆ. ಹಾಸನ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ದುರಂತರದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದರೆ ಸರ್ಕಾರ ಹೇಗೆ ಹೊಣೆಗಾರಿಕೆ ಆಗುತ್ತೆ? ಎಂದು  ಸಿದ್ದರಾಮಯ್ಯ ಅವರು ಕೇಳಿದರು. “ಕ್ಯಾಂಟರ್ ನುಗ್ಗಿ ಅಪಘಾತ ಆಗಿದೆ. ಮೃತರ […]

‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆ?’- ಸಿಎಂ ಸಿದ್ದರಾಮಯ್ಯ ಪ್ರಶ್ನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್