ಡ್ರೈವಿಂಗ್ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ
(ನ್ಯೂಸ್ ಕಡಬ) newskadaba.com ಲಕ್ನೋ, ನ. 27. ಡ್ರೈವಿಂಗ್ ವೇಳೆ ಚಾಲಕ ನಿದ್ದೆಗೆ ಜಾರಿದ ಪರಿಣಾಮವಾಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಐವರು ವೈದ್ಯರು ದುರ್ಮರಣಕ್ಕೀಡಾಗಿದ್ದಾರೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದವರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಲಕ್ನೋದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಲಾರಿಗೆ […]
ಡ್ರೈವಿಂಗ್ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ Read More »
ಬ್ರೇಕಿಂಗ್ ನ್ಯೂಸ್