ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ 

(ನ್ಯೂಸ್ ಕಡಬ) newskadaba.com ಢಾಕಾ, ಆ. 29. ಬಾಂಗ್ಲಾದೇಶ ಟಿವಿ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹವು ಢಾಕಾದ ಹತಿರ್ ಜೀಲ್ ಸರೋವರದಲ್ಲಿ ಪತ್ತೆಯಾಗಿದೆ. ಸರೋವರದಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ. ಮೃತದೇಹವನ್ನು ಸರೋವರದಿಂದ ಹೊರತೆಗೆಯಲಾಗಿದೆ ಎಂದು ವರದಿ ತಿಳಿದುಬಂದಿದೆ. ಇನ್ನು ಸಾವಿಗೂ ಮುನ್ನ ಸಾರಾ ನಿನ್ನೆ ರಾತ್ರಿ ಫೇಸ್ ಬುಕ್‌ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು. ಜೊತೆಗೆ ಹಿಂದಿನ ಪೋಸ್ಟ್ ನಲ್ಲಿ ಅವರು, ಸಾವಿಗೆ ಸಮಾನವಾದ ಜೀವನವನ್ನು ಬದುಕುವುದಕ್ಕಿಂತ ಸಾಯುವುದು ಉತ್ತಮ ಎಂದು ಪೋಸ್ಟ್ ಮಾಡಿದ್ದರು. ಈ […]

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ  Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್