ಕಾಸರಗೋಡು: ಪೆರ್ಮುದೆ ಬಳಿ ಸ್ಕೂಟರ್-ಬೈಕ್ ಡಿಕ್ಕಿ- ಮಗ ಮೃತ್ಯು, ತಂದೆಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com, ಮೇ.28: :ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 28 ರ ಗುರುವಾರ ಬೆಳಿಗ್ಗೆ ಪೆರ್ಮುದೆ ಬಳಿಯ ಪೆರಿಯಡ್ಕದಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರಿ ಮಾಡುತ್ತಿದ್ದ ಬಾಯಾರು ನೆತ್ತರಗುಳಿ ನಿವಾಸಿ ಎನ್. ಕಿಶನ್ (24) ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಅವರ ತಂದೆ ಮಾಧವ ದೇವಾಡಿಗ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಎದುರುಗಡೆಯಿಂದ ಬರುತ್ತಿದ್ದ ಬೈಕ್ […]
ಕಾಸರಗೋಡು: ಪೆರ್ಮುದೆ ಬಳಿ ಸ್ಕೂಟರ್-ಬೈಕ್ ಡಿಕ್ಕಿ- ಮಗ ಮೃತ್ಯು, ತಂದೆಗೆ ಗಂಭೀರ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
