ತಂದೆಯ ಚಿಕಿತ್ಸೆಗಾಗಿ ಬೈಕ್ ಗಳ ಕಳ್ಳತನ: ವ್ಯಕ್ತಿ ಬಂಧನ
(ನ್ಯೂಸ್ ಕಡಬ) newskadaba.com, ಸೆ.24 ಬೆಂಗಳೂರು: ವೈಟ್‌ಫೀಲ್ಡ್‌ನಲ್ಲಿ 20 ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ವೈಟ್‌ಫೀಲ್ಡ್ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಮೂಲಕ ಬಿ.ಫಿರೋಜ್ (24) ಬಂಧಿತ ಆರೋಪಿ. ಈತನಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವೈಟ್‌ಫೀಲ್ಡ್ ಬಳಿಯ ಅನುಗೊಂಡನಹಳ್ಳಿಯಲ್ಲಿ ತನ್ನ ಹೆಂಡತಿ ಮತ್ತು ಮಗುವಿನೊಂದಿಗೆ ವಾಸವಿದ್ದು, ಈತನ ತಂದೆ ಮೊಹಮ್ಮದ್ ಬಾಷಾ ಕದಿರಿಯಲ್ಲಿ ವಾಸವಿದ್ದಾರೆ. ಮೊಹಮ್ಮದ್ ಬಾಷಾ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣ […]
ತಂದೆಯ ಚಿಕಿತ್ಸೆಗಾಗಿ ಬೈಕ್ ಗಳ ಕಳ್ಳತನ: ವ್ಯಕ್ತಿ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
