ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌

(ನ್ಯೂಸ್‌ ಕಡಬ) newskadaba.com,  ಮೇ 01: ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವ ಸಿನಿಮಾ ‘ಲವ್ ಮಾಕ್ಟೇಲ್ 3’ (Love Mocktail 3) ಮಾರ್ಚ್ 19ರಂದು ತೆರೆ ಕಂಡಿತ್ತು. ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸೀಕ್ವೆಲ್ ಇದು. ಲವ್ ಮಾಕ್‌ಟೇಲ್ 3 ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿ ಹೊರಹೊಮ್ಮಿತು. . ಕ್ರಿಸ್‌ಮಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಿಲನ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದೀಗ ಸಿನಿಮಾದ ಒಟಿಟಿ (OTT Release […]

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ