ತಂದೆ-ಮಗ ಒಟ್ಟಿಗೇ ಕಾನ್ ಸ್ಟೇಬಲ್ ಗಳಾಗಿ ಆಯ್ಕೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪೊಲೀಸ್ ಪರೀಕ್ಷೆಯಲ್ಲಿ ತಂದೆ ಮತ್ತು ಮಗ ಇಬ್ಬರೂ ಒಟ್ಟಿಗೆ ಪಾಸಾಗಿದ್ದು, ಅಲ್ಲದೆ ಇಬ್ಬರೂ ಜೊತೆಯಾಗಿ ನೇಮಕಾತಿಯನ್ನು ಪಡೆದಿರುವ ಅಪರೂಪದ ವಿದ್ಯಮಾನವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದ ನಿವೃತ್ತ ಯೋಧ ಯಶ್ಪಾಲ್ ಸಿಂಗ್ ಮತ್ತು ಅವರ 21 ವರ್ಷದ ಮಗ ಶೇಖರ್ ಎರಡೂವರೆ ವರ್ಷಗಳ ತಯಾರಿಯ ನಂತರ ಯುಪಿ ಪೊಲೀಸ್ ಪರೀಕ್ಷೆಯನ್ನು ಒಟ್ಟಿಗೆ ಪಾಸ್ ಮಾಡಿ ಇದೀಗ ಪೊಲೀಸ್ ಕಾನ್ಸ್ಟೇಬಲ್‌ಗಳಾಗಿ ಆಯ್ಕೆಯಾಗಿದ್ದಾರೆ. ಇವರಿಬ್ಬರೂ ಲಕ್ನೋದಲ್ಲಿ ನಡೆದ ಸಮಾರಂಭದಲ್ಲಿ ಗೃಹ […]

ತಂದೆ-ಮಗ ಒಟ್ಟಿಗೇ ಕಾನ್ ಸ್ಟೇಬಲ್ ಗಳಾಗಿ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್