ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ
(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ […]
ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ Read More »
ಕರಾವಳಿ