ಮಂಗಳೂರು: ಮೀನುಗಾರಿಕಾ ಬಂದರು ಸಮೀಪ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು.
(ನ್ಯೂಸ್ ಕಡಬ) newskadaba.com, ಎ.09 ನಗರದ ಮೀನುಗಾರಿಕಾ ಬಂದರಿನ ಸಮೀಪವಿರುವ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಬೆಂಗ್ರೆ ನಿವಾಸಿ ಮೊಹಿದ್ದೀನ್ ನಾಸಿರ್ (50) ಎಂದು ಗುರುತಿಸಲಾಗಿದೆ. ನದಿಯ ದಡದ ನೀರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಅಪರಿಚಿತ ವ್ಯಕ್ತಿಗಳು ಇವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಫೋನ್ […]
ಮಂಗಳೂರು: ಮೀನುಗಾರಿಕಾ ಬಂದರು ಸಮೀಪ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ, ತನಿಖೆ ಚುರುಕು. Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
