ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ!
(ನ್ಯೂಸ್ ಕಡಬ) newskadaba.com, ಅ .13: ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜಿಂಗ್‌ನಲ್ಲಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಾರ್ಜಿಂಗ್‌ನಲ್ಲಿದ್ದ ಎಲೆಕ್ಟ್ರಿಕ್ ಬೈಕ್ ಒಂದು ಇದ್ದಕ್ಕಿದ್ದಂತೆ ಸ್ಪೋಟಗೊಂಡು ಬೆಂಕಿಗಾಹುತಿಯಾಗಿದೆ. ಸ್ಪೋಟದಿಂದಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ […]
ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್