ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ
(ನ್ಯೂಸ್ ಕಡಬ) newskadaba.com, ಸೆ.10 ಚಿಕ್ಕಬಳ್ಳಾಪುರ: ನಗರದ ಇಬ್ಬರು ಹಣ್ಣಿನ ವ್ಯಾಪಾರಿಗಳ ತಮಾಷೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದವರ ಜೀವನದಲ್ಲಿ ಮಂಗಳವಾರ ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್ನನ್ನು ಫರ್ಹಾದ್ ಕೊಲೆ ಮಾಡಿದ್ದಾನೆ. ಅರ್ಬಾಜ್ ಮತ್ತು ಫರ್ಹಾದ್, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ […]
ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
