ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ಜ.16 : ತಮಿಳುನಾಡು ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ ಶುಕ್ರವಾರ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಮತ್ತೆ ಕುಸಿಯುವ ನಿರೀಕ್ಷೆಯಿದ್ದು, ಇದು ಚಳಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ […]

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್