ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com, ಆ.16ಶಿವಮೊಗ್ಗ :  ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರ ಆಗಸ್ಟ್‌ 17(ರವಿವಾರ)ರಂದು (ರೈಲು ಸಂಖ್ಯೆ 06103) ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆಹಾಗೂ ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ. ‌ ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ […]

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್