ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ

(ನ್ಯೂಸ್‌ ಕಡಬ) newskadaba.com,  ನ.14:   ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಂನಲ್ಲಿ ವಿಮಾನ ಪತನವಾಗಿದ್ದು, ಯಾವುದೇ ಅಪಾಯವಿಲ್ಲದೆ ಪೈಲಟ್‌ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ವಿಮಾನ ಪತನವಾದ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿರುವ ವಿಡಿಯೊ ವೈರಲ್‌ ಆಗಿದೆ. ಅಪಘಾತಕ್ಕೀಡಾದ ವಿಮಾನವು ಪಿಸಿ-7 ಪಿಲಾಟಸ್ ಆಗಿದ್ದು, ಇದು ವಾಯುಪಡೆಯ ಕೆಡೆಟ್‌ಗಳಿಗೆ ಆರಂಭಿಕ ಹಾರಾಟ ತರಬೇತಿ ನೀಡುತ್ತದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಮತ್ತು ವಾಯು ಪಡೆಯ […]

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ Read More »

ಬ್ರೇಕಿಂಗ್ ನ್ಯೂಸ್